ಶನಿವಾರಸಂತೆ, ಡಿ. 18: ಸಮೀಪದ ಕೊಡ್ಲಿಪೇಟೆಯಲ್ಲಿ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ತಾ. 25ರಂದು ಬೆಳಿಗ್ಗೆ 10 ಗಂಟೆಗೆ ಶಿಕ್ಷಣ ಸ್ನೇಹಿಗಳ ಪುನರ್ಮಿಲನ -2019 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.