ಮಡಿಕೇರಿ, ಡಿ. 18: ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ 2020-21ನೇ ಸಾಲಿಗೆ 6ನೇ ತರಗತಿಗೆ ಪ್ರವೇಶಾತಿ ಆರಂಭವು ಜನವರಿ 11 ರಂದು ನಡೆಯಲಿದೆ ಪ್ರವೇಶಾತಿ ಕಾರ್ಡ್‍ನ್ನು ತಿತಿತಿ.ಟಿಚಿvoಜಚಿಥಿಚಿ.gov.iಟಿ ನಿಂದ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಜನವರಿ 1 ರಿಂದ 10 ರವರೆಗೆ ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯ ಒಳಗೆ ಸಹಾಯವಾಣಿ ಸಂಖ್ಯೆ 6362201506, 7676825036, 9731823457, 8217422331 ನ್ನು ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.