ವೀರಾಜಪೇಟೆ, ಡಿ.18: ವೀರಾಜಪೇಟೆಯ ಗೋಣಿಕೊಪ್ಪ ರಸ್ತೆಯಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ ಉಚಿತ ಕೌಶಲ್ಯ ತರಬೇತಿ ಕೇಂದ್ರದಲ್ಲಿ “ಪ್ರಧಾನ ಮಂತ್ರಿ ಕೌಶಲ್ಯ” ಯೋಜನೆಯನ್ನು ಅನುಷ್ಠಾನಗಳಿಸಲಾಗಿದ್ದು, ನಿರುದ್ಯೋಗಿ ಯುವಕ ಯುವತಿಯರಿಗೆ ಇದೇ ಕೇಂದ್ರದಲ್ಲಿ ಉಚಿತ ಕೌಶಲ್ಯ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ವ್ಯವಸ್ಥಾಪಕ ಎಚ್.ಎಂ.ದಿವಾಕರ್ ತಿಳಿಸಿದ್ದಾರೆ.

ಕೇಂದ್ರದ ವತಿಯಿಂದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದಿವಾಕರ್ ಅವರು ನಮ್ಮ ಸಂಸ್ಥೆಯನ್ನು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಅಂಗೀಕರಿಸಿದ್ದು ಭಾರತದಾದ್ಯಂತ ವಿವಿಧ ಕೇಂದ್ರ ಸರ್ಕಾರದ ಯೋಜನೆಗಳ ಮೂಲಕ

ಇದು ಯುವ ಜನರಿಗೆ ಸಹಕಾರಿಯಾಗಿದೆ

ಈ ಯೋಜನೆಯನ್ನು ಯುವಕ ಯುವತಿಯರು

ಸದ್ಭಳಕೆ ಮಾಡಿಕೊಳ್ಳಬಹುದಾಗಿದೆ ಎಂದರು.