ಶನಿವಾರಸಂತೆ, ಡಿ. 19: ಪಟ್ಟಣದ ಸುಪ್ರಜ ಗುರುಕುಲ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಗುರುಕುಲ -ಡಿಸೆನಿಯಲ್ ಪ್ರಯುಕ್ತ ತಾ. 20ರಂದು ಬೆಳಿಗ್ಗೆ 9.30ಕ್ಕೆ ಪೋಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.