ಮಡಿಕೇರಿ, ಡಿ. 23: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ
ಪ್ರಭಾರ ರಿಜಿಸ್ಟ್ರಾರ್ ಆಗಿ ವಾರ್ತಾ
ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿಯವರನ್ನು ನೇಮಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.