ಶನಿವಾರಸಂತೆ, ಡಿ. 23: ಕೊಡಗು ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಶನಿವಾರಸಂತೆ

ಹೋಬಳಿ ಸೋಮವಾರಪೇಟೆ ತಾಲೂಕು ಹಾಗೂ ಶನಿವಾರಸಂತೆ ಲಯನ್ಸ್ ಕ್ಲಬ್ ಆಫ್ ಕಾವೇರಿ ಸೆಂಟಿನಲ್ ಸಹಯೋಗದೊಂದಿಗೆ ಕೃಷಿ ಅಭಿಯಾನ ಕಾರ್ಯಕ್ರಮ

ತಾ. 24 ರಂದು (ಇಂದು) ಪೂರ್ವಾಹ್ನ 10.30 ಗಂಟೆಗೆ ಶನಿವಾರಸಂತೆ ಖಾಸಗಿ

ವಿದ್ಯಾಸಂಸ್ಥೆ ಆವರಣದಲ್ಲಿ ಆಯೋಜಿಸಲಾಗಿದೆ.