ಮಡಿಕೇರಿ, ಡಿ. 24: ಮಡಿಕೇರಿಯ ದೇಚೂರು ಕೊಡವ ಕೇರಿ ಸಂಘದ ವಾರ್ಷಿಕ ಮಹಾಸಭೆ ತಾ. 25 ರಂದು (ಇಂದು) ನಗರದ ಕೊಡವ ಸಮಾಜ ಸಭಾಂಗಣದಲ್ಲಿ ಬೆಳಿಗ್ಗೆ 10.30 ರಿಂದ ನಡೆಯಲಿದೆ. ಸಂಘದ ಅಧ್ಯಕ್ಷ ಮಾದೆಯಂಡ ರವಿ ಕುಂಞಪ್ಪ ಅಧ್ಯಕ್ಷತೆಯಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ.