ಮಡಿಕೇರಿ, ಡಿ.26 : ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್‍ಆರ್‍ಸಿ ಕಾಯ್ದೆ ವಿರುದ್ಧ ತಾ.30 ಕ್ಕೆ ಬದಲಾಗಿ ತಾ.31 ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.

ನಗರದ ಗಾಂಧಿ ಮೈದಾನದಲ್ಲಿ ಅಂದು ಬೆಳಗ್ಗೆ 10.30 ಗಂಟೆಗೆ ಸಮಾವೇಶಗೊಂಡು ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು.