ಕೂಡಿಗೆ, ಡಿ. 26: ಶ್ರೀ ಮಂಜುನಾಥ ಎಜುಕೇಶನ್ ಟ್ರಸ್ಟ್, ಜ್ಞಾನೋದಯ ಆಂಗ್ಲ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಇವರ ವತಿಯಿಂದ ತಾ. 27 ರಂದು (ಇಂದು) ಶಾಲಾ ಕ್ರೀಡೋತ್ಸವ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮವು ಶಾಲಾ ಆವರಣದಲ್ಲಿ ನಡೆಯಲಿದೆ.