ಮಡಿಕೇರಿ, ಡಿ. 26: ನಗರಸಭೆಯ 2020-21ನೇ ಸಾಲಿನ ಆಯವ್ಯಯ ಅನುಮೋದನೆ ಮುಂಚಿತವಾಗಿ ಆದಾಯ ಮತ್ತು ಅಭಿವೃದ್ಧಿ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ಪಡೆಯಲು ಸಾರ್ವಜನಿಕರು, ಸಂಘ-ಸಂಸ್ಥೆಗಳ ಎನ್‍ಜಿಒಗಳ ಸಭೆ ತಾ. 30 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ಎಂ.ಎಲ್. ರಮೆಶ್ ತಿಳಿಸಿದ್ದಾರೆ.