ಮಡಿಕೇರಿ, ಡಿ. 27: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 29 ರಂದು ಬೆಳಿಗ್ಗೆ 10.30 ಗಂಟೆಗೆ ವಿಶ್ವಮಾನವ ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನಾಚರಣೆಯು ನಗರದ ಡಿ. ದೇವರಾಜು ಅರಸು ಭವನದಲ್ಲಿ ನಡೆಯಲಿದೆ.