ಮಡಿಕೇರಿ, ಡಿ. 27: ವೀರಾಜಪೇಟೆ ತಾಲೂಕು ನೂತನ ತಹಶೀಲ್ದಾರ್ ಆಗಿ ಎನ್.ಎ. ಕುಂಞ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ. ಕುಂಞ ಅಹ್ಮದ್ ಈ ಹಿಂದೆ ಸುಳ್ಯ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದರು.