ಕೂಡಿಗೆ, ಡಿ. 27: ಕೂಡಿಗೆಯ ಶ್ರೀ ಸತ್ಯನಾರಾಯಣ ವ್ರತಾಚರಣೆ ಸಮಿತಿ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಜನವರಿ 1 ರಂದು ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿಯ ಕಿರು ಷಷ್ಠಿಯ ಅಂಗವಾಗಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಆವರಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.