ಮಡಿಕೇರಿ, ಡಿ. 28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾ. 29 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆಯು ನಗರದ ಡಿ.ದೇವರಾಜು ಅರಸು ಭವನದಲ್ಲಿ ನಡೆಯಲಿದೆ.