ಮಡಿಕೇರಿ ಡಿ.28 : ಪೌರತ್ವ ತಿದ್ದುಪಡಿ ಕಾಯ್ದೆಯ ಸಾಧಕ-ಬಾಧಕಗಳ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ಜಿಲ್ಲಾ ಘಟಕ ವತಿಯಿಂದ ಜ. 7 ರಂದು ಅದಾಲತ್ ಕಾರ್ಯಕ್ರಮವು ಕೊಂಡಂಗೇರಿಯಲ್ಲಿ ನಡೆಯಲಿದೆ ಎಂದು ಜಮಾಅತ್‍ನ ಸದಸ್ಯ ಹನೀಫ್ ಸಖಾಫಿ ತಿಳಿಸಿದ್ದಾರೆ.