ಮಡಿಕೇರಿ, ಡಿ.28: ನಗರಸಭೆಯ 2020-21 ನೇ ಸಾಲಿನ ಆಯವ್ಯಯ ಅನುಮೋದನೆ ಮುಂಚಿತವಾಗಿ ಆದಾಯ ಮತ್ತು ಅಭಿವೃದ್ಧಿ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ಪಡೆಯಲು ಸಾರ್ವಜನಿಕರು, ಸಂಘ ಸಂಸ್ಥೆಗಳ ಎನ್‍ಜಿಒಗಳ ಪ್ರಮುಖರ ಸಭೆಯು ತಾ. 30 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ಎಂ.ಎಲ್. ರಮೆಶ್ ತಿಳಿಸಿದ್ದಾರೆ.