ಕೂಡಿಗೆ, ಡಿ. 28: ಕನ್ನಡ ಸಾಹಿತ್ಯ ಪರಿಷತ್ತು ಹೆಬ್ಬಾಲೆ ಘಟಕದ ಉದ್ಘಾಟನಾ ಸಮಾರಂಭ ತಾ. 30 ರಂದು ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.