ಮಡಿಕೇರಿ, ಜ. 3: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ 2019-20ನೇ ಸಾಲಿನ ಐಇಸಿ ಯೋಜನೆಯಡಿ ಜಿಲ್ಲಾ ಮಟ್ಟದ ಆಯುಷ್ ವಿಚಾರ ಸಂಕಿರಣ(ಟಿಎಸ್‍ಪಿ) ಕಾರ್ಯಕ್ರಮವು ತಾ. 7 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಆಯುಷ್ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.