ಮಡಿಕೇರಿ, ಜ. 3: ವೀರಾಜಪೇಟೆಯ ಅರಮೇರಿ ಕಳಂಚೇರಿ ಮಠದಲ್ಲಿ ತಾ. 5 ರಂದು ಸಂಜೆ 5.30ಕ್ಕೆ ಕರುನಾಡ ಕಲಾ ವೈಭವ ಕಾರ್ಯಕ್ರಮವು ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ಹಾಗೂ ಗಾವಡಗೆರೆ ಗುರಲಿಂಗಜಂಗಮ ದೇವರ ಮಠದ ನಟರಾಜಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಜಿ. ಬೋಪಯ್ಯ ಹಾಗೂ ಅರಮೇರಿ ಎಸ್ಎಂಎಸ್ ವಿದ್ಯಾಪೀಠದ ಕಾರ್ಯದರ್ಶಿ ಜೆ.ಎಸ್. ವಿರೂಪಾಕ್ಷಯ್ಯ ಭಾಗವಹಿಸಲಿದ್ದಾರೆ.