ಮಡಿಕೇರಿ, ಜ.4: ಶ್ರೀ ತಲಕಾವೇರಿ ದೇವಾಲಯದಲ್ಲಿ ತಾ.6 ರಂದು ಸ್ವಚ್ಛತಾ ಕಾರ್ಯದ ಪ್ರಯುಕ್ತ ಮಧ್ಯಾಹ್ನ 3 ಗಂಟೆಯ ನಂತರ ಪ್ರವೇಶ ಇರುವುದಿಲ್ಲವಾದ್ದರಿಂದ ಭಕ್ತಾದಿಗಳು ಸಹಕರಿಸಬೇಕಾಗಿ ದೇವಾಲಯದ ಪ್ರಕಟಣೆಯಲ್ಲಿ ಕೋರಲಾಗಿದೆ.