ಮಡಿಕೇರಿ, ಜ. 6: ತಾ. 7 ರಂದು (ಇಂದು) ಸಂಜೆ 6.30 ಗಂಟೆಗೆ ಶ್ರೀ ಕೋಟೆ ಮಾರಿಯಮ್ಮ ದೇವಸ್ಥಾನದಲ್ಲಿ ಸಾಮೂಹಿಕ ದುರ್ಗಾ ಪೂಜೆ ಏರ್ಪಡಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.