ಶ್ರೀಮಂಗಲ, ಜ. 5: ಕೊಡಗು ಬೆಳೆಗಾರ ಒಕ್ಕೂಟದ ಮಹಾಸಭೆ ತಾ.7ರಂದು ಪೂರ್ವಾಹ್ನ 10.30 ಗಂಟೆಗೆ ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷ ಕೈಬಿಲಿರ ಹರೀಶ್ ಅಪ್ಪಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.