ಕೂಡಿಗೆ, ಜ. 5 : ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಕ್ಕೆ ಮಟ್ಟಿಯ ನಿವಾಸಿ ಶಾರದ ನಾಗರಾಜ (45) ಎಂಬ ಮಹಿಳೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಮೆ ಮಾಡಿಕೊಂಡಿದ್ದಾರೆ. ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದು; ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.