ಸೋಮವಾರಪೇಟೆ, ಜ.10: ಹಿಂದೂ ಜನ ಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ಹಿಂದೂ ಧರ್ಮ ಜಾಗೃತಿ ಸಭೆ ತಾ. 11ರಂದು (ಇಂದು) ಅಪರಾಹ್ನ 3 ಗಂಟೆಗೆ ಇಲ್ಲಿನ ಕೊಡವ ಸಮಾಜ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಿತಿಯ ಸಂಯೋಜಕ ಶಿವರಾಮ್ ತಿಳಿಸಿದ್ದಾರೆ.