ಮಡಿಕೇರಿ, ಜ. 10 : ರಾಜಾಸೀಟು ಉದ್ಯಾನವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ತಾ. 11 ರಂದು (ಇಂದು) ಸಂಜೆ 4.30 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕ ಚಂದ್ರಶೇಖರ್ ತಿಳಿಸಿದ್ದಾರೆ.