ಮಡಿಕೇರಿ, ಜ. 11: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ಸಂಸದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ತಾ. 14 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿ.ಪಂ. ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.