ವೀರಾಜಪೇಟೆ ಜ:13 ಇತ್ತೀಚೆಗೆ ಮೈಸೂರಿನಲ್ಲಿ ನಡೆದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ ಶಿಪ್‍ನ ಕರಾಟೆ ಪಂದ್ಯದಲ್ಲಿ ವಿದ್ಯಾರ್ಥಿಗಳು ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಗಳಿಸಿ ಟೀಂ ವಿನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕರಾಟೆ ಶಾಲೆಯ ವಿದ್ಯಾರ್ಥಿಗಳಿಗೆ ಕರಾಟೆ ಶಿಕ್ಷಕರಾದ ಸೆನ್‍ಸಾಯ್ ಎಂ.ಬಿ.ಚಂದ್ರನ್ ತರಬೇತಿ ನೀಡಿದ್ದರು.