ಮಡಿಕೇರಿ, ಜ. 12: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಸಂಸದರಾದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ತಾ. 14 ರಂದು ಬೆಳಗ್ಗೆ 11 ಗಂಟೆಗೆ ಜಿ.ಪಂ. ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹಾ ತಿಳಿಸಿದ್ದಾರೆ.