ಮಡಿಕೇರಿ, ಜ. 14: ಮಡಿಕೇರಿ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಅಯ್ಯಪ್ಪ ಮಕರ ಸಂಕ್ರಮಣ ಪ್ರಯುಕ್ತ ಶ್ರೀ ಅಯ್ಯಪ್ಪ ದೇವರಿಗೆ ಅಷ್ಟದ್ರವ್ಯ ಅಭಿಷೇಕ ಗಣಪತಿ ಹೋಮ ಸೇರಿದಂತೆ ವಿಶೇಷ ಪೂಜಾ ಕಾರ್ಯಗಳು ನಡೆದವು.