ಕೂಡಿಗೆ, ಜ. 14 : ಕಾವೇರಿ ನೀರಾವರಿ ನಿಗಮದ ವತಿಯಿಂದ ಐಗೂರು, ಶಿರಂಗಾಲ, ತೊರೆನೂರು, ಹೆಬ್ಬಾಲೆ, ಕೂಡಿಗೆ, ಗುಡ್ಡೆಹೊಸೂರು ವ್ಯಾಪ್ತಿಗಳಲ್ಲಿ ಕಾವೇರಿ ನೀರಾವರಿ ನಿಗಮದ ಅಚ್ಚುಕಟ್ಟು ವ್ಯಾಪ್ತಿಗೊಳ ಪಡುವ ಪ್ರದೇಶಗಳಲ್ಲಿ ರೂ. 7.78 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಇನ್ನಿತರ ಕಾಮಗಾರಿಗಳಿಗೆ ತಾ. 15 ರಂದು (ಇಂದು) ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಭೂಮಿ ಪೂಜೆ ನೆರವೇರಿಸಲಿದ್ದಾರೆ.