ಮಡಿಕೇರಿ, ಜ. 14: ಪೆರಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ರೂ. 6.25 ಕೋಟಿ ಮೊತ್ತದ ಅನುದಾನದಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಶಾಸಕ ಕೆ.ಜಿ. ಬೋಪಯ್ಯ ಅವರಿಂದ ತಾ. 16 ರಂದು ಬೆಳಿಗ್ಗೆ 10 ಗಂಟೆಗೆ ನೆರವೇರಲಿದೆ.