ಗೋಣಿಕೊಪ್ಪಲು, ಜ.16 : ಗೋಣಿಕೊಪ್ಪ ನಗರ ಕೇಂದ್ರೀಕೃತಗೊಂಡು ದ.ಕೊಡಗಿನಲ್ಲಿ ಉಗ್ರಗಾಮಿ ಚಟುವಟಿಕೆಗಳು ನಡೆಯುತ್ತಿರುವ ಆರೋಪವು ಕೇಳಿ ಬರುತ್ತಿರುವುದರಿಂದ ಇವುಗಳ ಚಟುವಟಿಕೆಗೆ ಕಡಿವಾಣ ಹಾಕ ಬೇಕೆಂದು ಒತ್ತಾಯಿಸಿ ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಬುಧವಾರ 11 ಗಂಟೆಗೆ ವಿಶ್ವ ಹಿಂದೂ ಪರಿಷತ್ತಿನ ಗೋಣಿಕೊಪ್ಪ ಅಧ್ಯಕ್ಷ ಕಾದೀರ ಪೊನ್ನಪ್ಪ ಮುಂದಾಳತ್ವದಲ್ಲಿ ನಗರದಲ್ಲಿ ಜಮಾವಣೆಗೊಂಡ ಹಿಂದೂಪರ ಸಂಘಟನೆ ಮುಖಂಡರು ಹಾಗೂ ಸಂಘ ಪರಿವಾರದ ಮುಖಂಡರು ಮಾನವ ಸರಪಳಿ ನಿರ್ಮಿಸಿ ಇಂತಹ ಚಟುವಟಿಕೆಗಳನ್ನು ಖಂಡಿಸಿ ಪ್ರತಿಭಟಿಸಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಆರ್.ಎಸ್.ಎಸ್.ನ ಕೊಡಗು ಜಿಲ್ಲಾ ಸರ ಸಂಚಾಲಕÀ ದೇವರಪುರದ ಚಕ್ಕೇರ ಮನು ಗೋಣಿಕೊಪ್ಪಲು, ಜ.16 : ಗೋಣಿಕೊಪ್ಪ ನಗರ ಕೇಂದ್ರೀಕೃತಗೊಂಡು ದ.ಕೊಡಗಿನಲ್ಲಿ ಉಗ್ರಗಾಮಿ ಚಟುವಟಿಕೆಗಳು ನಡೆಯುತ್ತಿರುವ ಆರೋಪವು ಕೇಳಿ ಬರುತ್ತಿರುವುದರಿಂದ ಇವುಗಳ ಚಟುವಟಿಕೆಗೆ ಕಡಿವಾಣ ಹಾಕ ಬೇಕೆಂದು ಒತ್ತಾಯಿಸಿ ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಬುಧವಾರ 11 ಗಂಟೆಗೆ ವಿಶ್ವ ಹಿಂದೂ ಪರಿಷತ್ತಿನ ಗೋಣಿಕೊಪ್ಪ ಅಧ್ಯಕ್ಷ ಕಾದೀರ ಪೊನ್ನಪ್ಪ ಮುಂದಾಳತ್ವದಲ್ಲಿ ನಗರದಲ್ಲಿ ಜಮಾವಣೆಗೊಂಡ ಹಿಂದೂಪರ ಸಂಘಟನೆ ಮುಖಂಡರು ಹಾಗೂ ಸಂಘ ಪರಿವಾರದ ಮುಖಂಡರು ಮಾನವ ಸರಪಳಿ ನಿರ್ಮಿಸಿ ಇಂತಹ ಚಟುವಟಿಕೆಗಳನ್ನು ಖಂಡಿಸಿ ಪ್ರತಿಭಟಿಸಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಆರ್.ಎಸ್.ಎಸ್.ನ ಕೊಡಗು ಜಿಲ್ಲಾ ಸರ ಸಂಚಾಲಕÀ ದೇವರಪುರದ ಚಕ್ಕೇರ ಮನು ತ್ತಿರುವುದು ಆತಂಕಕಾರಿ ಬೆಳವಣಿಗೆ ಇಂತಹವುಗಳನ್ನೆಲ್ಲ ಪೊಲೀಸರು ಪತ್ತೆಹಚ್ಚಬೇಕೆಂದು ಒತ್ತಾಯಿಸಿದರು.

ಪ್ರತಿಭಟನಕಾರರ ಮನವಿ ಸ್ವೀಕರಿಸಿ ಮಾತನಾಡಿದ ಗೋಣಿಕೊಪ್ಪ ವೃತ್ತ ನಿರೀಕ್ಷಕ ರಾಮರೆಡ್ಡಿ ಉಗ್ರಗಾಮಿ ಚಟುವಟಿಕೆಗಳ ಬಗ್ಗೆ ಪೊಲೀಸರು ವಿಶೇಷ ಕ್ರಮ ವಹಿಸಿದ್ದಾರೆ. ಹಗಲು, ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಯಾವುದೇ ಸಂಶಯಾಸ್ಪದ ವ್ಯಕ್ತಿ ಕಂಡು ಬಂದಲ್ಲಿ ಪೊಲೀಸರಿಗೆ ತಕ್ಷಣ ತಿಳಿಸಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಬಿಜೆಪಿ ಮುಖಂಡರಾದ ಅರುಣ್ ಭೀಮಯ್ಯ, ಕಿಲನ್ ಗಣಪತಿ, ಕೊಣಿಯಂಡ ಬೋಜಮ್ಮ, ಅಜಿತ್ ಕರುಂಬಯ್ಯ, ಮತ್ತಿತರರು ಮಾತನಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಸಂಘ ಪರಿವಾರದ ಪ್ರಮುಖರುಗಳಾದ ರಾಣಿ ನಾರಾಯಣ, ಸುರೇಶ್ ರೈ, ಜಪ್ಪುಸುಬ್ಬಯ್ಯ, ಮದನ್ ಶೆಟ್ಟಿ, ಗಣೇಶ್ ರೈ, ಸುಬ್ರಮಣಿ, ರಾಜೇಶ್, ತೀತರಮಾಡ ಲಾಲಾ, ಸುವಿನ್ ಗಣಪತಿ, ಮಂಜು, ಕಬೀರ್, ಚೆಪ್ಪುಡೀರ ಮಾಚು, ಮೂಕಳೇರ ಮಧು, ಕಾವ್ಯ ಮಧು, ಸಿದ್ದು ಸೇರಿದಂತೆ ನೂರಾರು ಪ್ರಮುಖರು ಹಾಜರಿದ್ದರು.

ವೀರಾಜಪೇಟೆ ವೃತ್ತ ನಿರೀಕ್ಷಕ ಕ್ಯಾತೆಗೌಡ, ಗೋಣಿಕೊಪ್ಪ ಠಾಣಾಧಿಕಾರಿ ಸುರೇಶ್ ಬೋಪಣ್ಣ, ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.