ಮಡಿಕೇರಿ, ಜ. 17: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಯನ್ನು ತಾ. 21ರ ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣ, ಪೊನ್ನಂಪೇಟೆಯಲ್ಲಿ ಏರ್ಪಡಿಸಲಾಗಿದೆ.