ಕಡಂಗ, ಜ. 16: ಇಲ್ಲಿನ ಪ್ರತಿಷ್ಠಿತ ಬದ್ರಿಯ ಜುಮಾ ಮಸೀದಿಯ ನೂತನವಾಗಿ ನಿರ್ಮಿಸಲ್ಪಟ್ಟ ಕಛೇರಿಯನ್ನು ಕೊಡಗು ಜಿಲ್ಲಾ ನಾಯಿಬ್ ಖಾಜಿ ಶೈಖುನ ಮಹಮೂದ್ ಉಸ್ತಾದ್ ಇತ್ತೀಚೆಗೆ ಉದ್ಘಾಟಿಸಿದರು.