ಮಡಿಕೇರಿ, ಜ. 17: ಕೊಡಗು ಜಿಲ್ಲಾ ಸವಿತಾ ಸಮಾಜದ ನೂತನ ಜಿಲ್ಲಾಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ತಾ. 20 ರಂದು ಮಡಿಕೇರಿಯ ಸಮುದ್ರ ಹೋಟೆಲ್ ಸಭಾಂಗಣದಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯನ್ನು ರಾಜ್ಯ ಸಂಘದ ಸದಸ್ಯ ನಾಗರಾಜ್ ನಡೆಸಿಕೊಡಲಿದ್ದಾರೆ ಎಂದು ಜಿಲ್ಲಾ ಸವಿತಾ ಸಮಾಜದ ಉಪಾಧ್ಯಕ್ಷ ದೊರೇಶ್ ತಿಳಿಸಿದ್ದಾರೆ.