ಸುಂಟಿಕೊಪ್ಪ, ಜ.19 : ಸಂತೆ ದಿನವಾದ ಭಾನುವಾರ ಸುಂಟಿಕೊಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ನಿಲ್ದಾಣದಲ್ಲಿ ಸುಂಟಿಕೊಪ್ಪ ಪೊಲೀಸರು ಹೆಲ್ಮೆಟ್ ಧರಿಸದೆ ಪರವಾನಗಿ ಇಲ್ಲದ ದ್ವಿಚಕ್ರ ವಾಹನ ಚಾಲಕರಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದರು.