ಶನಿವಾರಸಂತೆ, ಜ. 21: ಹಂಡ್ಲಿ ಗ್ರಾ.ಪಂ. ವತಿಯಿಂದ ಶನಿವಾರಸಂತೆ ಗ್ರಾ.ಪಂ. ಸಹಕಾರದೊಂದಿಗೆ 75ನೇ ವರ್ಷದ ಗುಡುಗಳಲೆ ಶ್ರೀ ಜಯದೇವ ಜಾನುವಾರುಗಳ ಜಾತ್ರೆ ಉದ್ಘಾಟನಾ ಸಮಾರಂಭವು ತಾ. 22 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಜಾತ್ರಾ ಮೈದಾನದಲ್ಲಿ ನಡೆಯಲಿದೆ.ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಕೃಷ್ಣಾನಾಯಕ್ ಉದ್ಘಾಟಿಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾತ್ರಾ ಸಮಿತಿಯ ಅಧ್ಯಕ್ಷ ಶಿವಕುಮಾರ್ ವಹಿಸಲಿರುವರು.