ಮಡಿಕೇರಿ, ಫೆ. 2: ಪ್ರಸಕ್ತ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳು (20 ಅಂಶಗಳು) ಮಾಸಿಕ ಪ್ರಗತಿ ಪರಿಶೀಲನಾ ಸಭೆ ತಾ. 11 ರಂದು ಬೆಳಿಗ್ಗೆ 11 ಗಂಟೆಗೆ ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ನೂತನ ಜಿ.ಪಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ. ಸಿಇಓ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.