ಮಡಿಕೇರಿ, ಫೆ.10: ಶ್ರೀ ತಲಕಾವೇರಿ ದೇವಾಲಯದಲ್ಲಿ ತಾ. 12 ರಂದು ಸ್ವಚ್ಛತಾ ಕಾರ್ಯದ ಪ್ರಯುಕ್ತ ಮಧ್ಯಾಹ್ನ 3 ಗಂಟೆಯ ನಂತರ ಪ್ರವೇಶ ಇರುವುದಿಲ್ಲ ವಾದ್ದರಿಂದ ಭಕ್ತಾದಿಗಳು ಸಹಕರಿಸ ಬೇಕಾಗಿ ದೇವಾಲಯದ ಪ್ರಕಟಣೆ ಕೋರಿದೆ.