ಮಡಿಕೇರಿ, ಫೆ. 12: ಇತ್ತೀಚೆಗೆ ಗುಜರಾತ್‍ನ ವಡೋದರದಲ್ಲಿ ನಡೆದ ಹಿರಿಯರ ಕ್ರೀಡಾಕೂಟದಲ್ಲಿ (3ನೇಯ ನ್ಯಾಷನಲ್ ಮಾಸ್ಟರ್ಸ್ ಅಥ್ಲೇಟ್) ಪಾಲ್ಗೊಂಡಿದ್ದ ನಂದಿನೆರವಂಡ ಟಿಪ್ಪು ಬಿದ್ದಪ್ಪ ಅವರು 1,500 ಮೀ., 5000 ಮೀ. ಹಾಗೂ 10,000 ಮೀ. ಓಟದಲ್ಲಿ ಚಿನ್ನಗೆದ್ದು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.