ಸೋಮವಾರಪೇಟೆ, ಫೆ. 13: ಇಲ್ಲಿನ ತಾಲೂಕು ಪಂಚಾಯಿತಿಯ ಸಾಮಾನ್ಯ ಸಭೆ ತಾ. 18 ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಪುಷ್ಪ ರಾಜೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.