ಮಡಿಕೇರಿ, ಫೆ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 15 ರಂದು ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತಿ ಆಚರಣಾ ಸಮಾರಂಭ ನಡೆಯಲಿದೆ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳಲಿದ್ದಾರೆ.