ವೀರಾಜಪೇಟೆ, ಫೆ. 14: ಇತ್ತೀಚೆಗೆ ರಾಜ್ಯ ಪುರಾತತ್ವ ಮತ್ತು ಸಂಗ್ರಹಾಲಯ ಇಲಾಖೆ ನಡೆಸಿದ ವಿಭಾಗೀಯ ಮಟ್ಟದ “ಭಾರತದ ವಿಶ್ವ ಪಾರಂಪರಿಕ ತಾಣಗಳ ಸಂರಕ್ಷಣೆಯ ಹಿಂದಿನ ಉದ್ದೇಶ ಮತ್ತು ಮಹತ್ವ” ಎಂಬ ವಿಷಯದ ಕುರಿತಾದ ಪ್ರಬಂಧ ಸ್ಪರ್ಧೆಯಲ್ಲಿ ವೀರಾಜಪೇಟೆ ಸರಕಾರಿ ಪದವಿಪೂರ್ವ ಕಾಲೇಜಿನ 10ನೇ ತರಗತಿ ವಿದ್ಯಾರ್ಥಿ ಪಿ. ಹರೀಶ್ ದ್ವಿತೀಯ ಸ್ಥಾನ ಪಡೆದಿದ್ದಾರೆ.