ಭಾಗಮಂಡಲ, ಫೆ. 14: ಮಹಾ ಶಿವರಾತ್ರಿ ಪ್ರಯುಕ್ತ ಭಾಗಮಂಡಲದ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯದಲ್ಲಿ ತಾ. 21 ರಂದು ಬೆಳಿಗ್ಗೆ 7 ರಿಂದ ಶತರುದ್ರ ಪಾರಾಯಣ, ರುದ್ರ ಹೋಮ ಹಾಗೂ ರಾತ್ರಿ 7ರಿಂದ ದೇವರ ನೃತ್ಯ, ಮಹಾಪೂಜೆ, ಪ್ರಸಾದ ವಿತರಣೆ ರಾತ್ರಿ 11ಗಂಟೆಯಿಂದ ಯಕ್ಷಗಾನ ಬಯಲಾಟ ಕಾರ್ಯಕ್ರಮ ಏರ್ಪಡಿಸÀಲಾಗಿದ್ದು; ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಾಲಯದ ಪ್ರಕಟಣೆ ತಿಳಿಸಿದೆ.