ಕುಶಾಲನಗರ, ಫೆ. 15: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಕಛೇರಿಯನ್ನು ಕೊಡಗು ಜಿಲ್ಲೆಯಲ್ಲಿ ಸ್ಥಾಪಿಸಲು ಪೂರ್ವಭಾವಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಂಸ್ಥೆಯ ಮುಖ್ಯ ಸಂಚಾರಿ ವ್ಯವಸ್ಥಾಪಕರಾದ ಪ್ರಭಾಕರ್ ರೆಡ್ಡಿ ತಿಳಿಸಿದ್ದಾರೆ. ಅವರು ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ ಮತ್ತು ವೀರಾಜಪೇಟೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳಿಗೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿ, ಕೊಡಗು ಜಿಲ್ಲೆಯಿಂದ ದೂರದ ಸ್ಥಳಗಳಿಗೆ ನೂತನ ಸಾರಿಗೆ ಬಸ್ ಮಾರ್ಗಗಳಿಗೆ ಅವಕಾಶ ಕಲ್ಪಿಸಲಾಗುವುದು. ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಈಗಾಗಲೆ ಘಟಕ ಕಾರ್ಯಾಚರಣೆ ಮಾಡುತ್ತಿದ್ದು ಕುಶಾಲನಗರ, ವೀರಾಜಪೇಟೆಯಲ್ಲಿ ನೂತನ ಘಟಕ ಪ್ರಾರಂಭಿಸುವುದ ಕುಶಾಲನಗರ, ಫೆ. 15: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಕಛೇರಿಯನ್ನು ಕೊಡಗು ಜಿಲ್ಲೆಯಲ್ಲಿ ಸ್ಥಾಪಿಸಲು ಪೂರ್ವಭಾವಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಂಸ್ಥೆಯ ಮುಖ್ಯ ಸಂಚಾರಿ ವ್ಯವಸ್ಥಾಪಕರಾದ ಪ್ರಭಾಕರ್ ರೆಡ್ಡಿ ತಿಳಿಸಿದ್ದಾರೆ. ಅವರು ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ ಮತ್ತು ವೀರಾಜಪೇಟೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳಿಗೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿ, ಕೊಡಗು ಜಿಲ್ಲೆಯಿಂದ ದೂರದ ಸ್ಥಳಗಳಿಗೆ ನೂತನ ಸಾರಿಗೆ ಬಸ್ ಮಾರ್ಗಗಳಿಗೆ ಅವಕಾಶ ಕಲ್ಪಿಸಲಾಗುವುದು. ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಈಗಾಗಲೆ ಘಟಕ ಕಾರ್ಯಾಚರಣೆ ಮಾಡುತ್ತಿದ್ದು ಕುಶಾಲನಗರ, ವೀರಾಜಪೇಟೆಯಲ್ಲಿ ನೂತನ ಘಟಕ ಪ್ರಾರಂಭಿಸುವುದ ಈಗಾಗಲೆ ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಯಾಣಿಕರ ಕೊರತೆ ಎದುರಿಸುತ್ತಿರುವ 120 ಕ್ಕೂ ಹೆಚ್ಚಿನ ಮಾರ್ಗಗಳನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕುಶಾಲನಗರ ಬಸ್ ನಿಲ್ದಾಣ ನವೀಕರಣಕ್ಕೆ ಅನುದಾನ ಒದಗಿಸಲಾಗಿದೆ. ಈ ಕಾಮಗಾರಿಗಳು ಸಧ್ಯದಲ್ಲಿಯೇ ಪ್ರಾರಂಭಗೊಳ್ಳಲಿದೆ ಎಂದ ಅವರು, ಕುಶಾಲನಗರದಲ್ಲಿ ಬಸ್ ಡಿಪೋ ಸ್ಥಾಪನೆ ಬಗ್ಗೆ ಸ್ಥಳದಲ್ಲಿದ್ದ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕ್ರಮಕೈಗೊಳ್ಳಲು ಸೂಚಿಸಿದರು.
ಕುಶಾಲನಗರ ಬಸ್ ನಿಲ್ದಾಣದ ಆವರಣ ಗೋಡೆ ನಿರ್ಮಾಣದ ಬಗ್ಗೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಪ್ರಭಾಕರ್ ರೆಡ್ಡಿ ಪ್ರಸಕ್ತ ಆವರಣದಲ್ಲಿ ನಿಲ್ಲಿಸುತ್ತಿರುವ ದ್ವಿಚಕ್ರ ವಾಹನಗಳಿಗೆ ಇಲಾಖೆ ಇಟಿಎಂ ಮೂಲಕ ಶುಲ್ಕ ವಿಧಿಸಿ ನಿಲುಗಡೆಗೆ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭ ವಿಭಾಗೀಯ ನಿಯಂತ್ರಣಾಧಿಕಾರಿ ನಾಗೇಂದ್ರ, ಲೆಕ್ಕಾಧಿಕಾರಿ ಜಗದೀಶ್, ಸ್ಥಳೀಯ ನಿಯಂತ್ರಣಾಧಿಕಾರಿ ಶ್ಯಾಂಶೆಟ್ಟಿ ಮತ್ತಿತರರು ಇದ್ದರು.
ಹೊಸ ಮಾರ್ಗ: ಮಡಿಕೇರಿ ಯಿಂದ ಕುಶಾಲನಗರ ಮೂಲಕ ಕಣ್ಣನೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಐಷಾರಾಮಿ ಬಸ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸದÀ್ಯದಲ್ಲಿಯೇ ಹೊಸ ಮಾರ್ಗ ಆರಂಭಿಸಲಾಗುವುದು ಎಂದು ರಸ್ತೆ ಸಾರಿಗೆ ಸಂಸ್ಥೆಯ ಹಿರಿಯ ಕುಶಾಲನಗರ ಬಸ್ ನಿಲ್ದಾಣದ ಆವರಣ ಗೋಡೆ ನಿರ್ಮಾಣದ ಬಗ್ಗೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಪ್ರಭಾಕರ್ ರೆಡ್ಡಿ ಪ್ರಸಕ್ತ ಆವರಣದಲ್ಲಿ ನಿಲ್ಲಿಸುತ್ತಿರುವ ದ್ವಿಚಕ್ರ ವಾಹನಗಳಿಗೆ ಇಲಾಖೆ ಇಟಿಎಂ ಮೂಲಕ ಶುಲ್ಕ ವಿಧಿಸಿ ನಿಲುಗಡೆಗೆ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭ ವಿಭಾಗೀಯ ನಿಯಂತ್ರಣಾಧಿಕಾರಿ ನಾಗೇಂದ್ರ, ಲೆಕ್ಕಾಧಿಕಾರಿ ಜಗದೀಶ್, ಸ್ಥಳೀಯ ನಿಯಂತ್ರಣಾಧಿಕಾರಿ ಶ್ಯಾಂಶೆಟ್ಟಿ ಮತ್ತಿತರರು ಇದ್ದರು.
ಹೊಸ ಮಾರ್ಗ: ಮಡಿಕೇರಿ ಯಿಂದ ಕುಶಾಲನಗರ ಮೂಲಕ ಕಣ್ಣನೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಐಷಾರಾಮಿ ಬಸ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸದÀ್ಯದಲ್ಲಿಯೇ ಹೊಸ ಮಾರ್ಗ ಆರಂಭಿಸಲಾಗುವುದು ಎಂದು ರಸ್ತೆ ಸಾರಿಗೆ ಸಂಸ್ಥೆಯ ಹಿರಿಯ ಸಂಸ್ಥೆ ಕಾರ್ಯ ನಿರ್ವಹಿಸಲಿದೆ ಎಂದರು.
ಮಡಿಕೇರಿ, ಮೂರ್ನಾಡು, ಎಮ್ಮೆಮಾಡು, ನಾಪೋಕ್ಲು, ಭಾಗಮಂಡಲ, ಕರಿಕೆ ಮೂಲಕ ಕಾಂಞಗಾಡ್‍ಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.
ಕುಶಾಲನಗರ ಬಸ್ ನಿಲ್ದಾಣವನ್ನು 24 ಗಂಟೆಗಳ ಕಾಲ ಸೇವೆಗೆ ಒದಗಿಸುವ ನಿಟ್ಟಿನಲ್ಲಿ ರಾತ್ರಿ ಪಾಳಿಯ ಸಂಚಾರ ನಿಯಂತ್ರಕರ ನೇಮಕ ಹಾಗೂ ನಿಲ್ದಾಣದ ಆವರಣದಲ್ಲಿ ಭದ್ರತೆ ನಿಟ್ಟಿನಲ್ಲಿ ಸಿಸಿ ಕ್ಯಾಮೆರ ವ್ಯವಸ್ಥೆ ಕಲ್ಪಿಸಲಾಗುವುದು. ಕುಶಾಲನಗರ ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ತಮ್ಮ ವಾಹನಗಳನ್ನು ನಿಲುಗಡೆಗೊಳಿಸುತ್ತಿರುವ ತಮ್ಮ ಸಂಸ್ಥೆಯ ನೌಕರರಿಗೆ ನೋಟೀಸ್ ನೀಡಲು ಸೂಚಿಸಿದ ಅಧಿಕಾರಿಗಳು ಉಳಿದಂತೆ ಸಾರ್ವಜನಿಕರಿಗೆ ದಂಡ ವಿಧಿಸುವಂತೆ ನಿರ್ದೇಶಿಸಿದರು.