ಮಡಿಕೇರಿ, ಫೆ. 17: ಕುಂದಚೇರಿ ಗ್ರಾಮ ಪಂಚಾಯಿತಿಯ ಮಹಿಳಾ ಗ್ರಾಮಸಭೆ ತಾ. 18 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ಅಧ್ಯಕ್ಷ ಪಿ.ಎಂ. ಜಯಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಚೆಟ್ಟಿಮಾನಿ ಸಮುದಾಯ ಭವನದಲ್ಲಿ ನಡೆಯಲಿದೆ.