ಮಡಿಕೇರಿ, ಫೆ. 17: ಕೊಡಗು ಜಿಲ್ಲಾ ಯುವ ಒಕ್ಕೂಟದ ಮಾಸಿಕ ಸಭೆ ತಾ. 19 ರಂದು ಜಿಲ್ಲಾ ಯುವ ಒಕ್ಕೂಟದ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.