ಮಡಿಕೇರಿ, ಫೆ. 18: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 19 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಜಯಂತ್ಯುತ್ಸವ ಸಮಾರಂಭ ನಡೆಯಲಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.