ಮಡಿಕೇರಿ, ಫೆ. 18: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾ. 20 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ನಗರದ ಡಿ.ದೇವರಾಜು ಅರಸು ಭವನದಲ್ಲಿ ಸಂತಕವಿ ಸರ್ವಜ್ಞ ಜಯಂತ್ಯುತ್ಸವ ಸಮಾರಂಭ ನಡೆಯಲಿದೆ.