ಸಿದ್ದಾಪುರ, ಫೆ.20 : ವೀರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡುವಿನಲ್ಲಿ ನಿವೇಶನ ರಹಿತರು ನಡೆಸುತ್ತಿರುವ ಪ್ರತಿಭಟನೆ 48 ದಿನ ಪೂರೈಸಿದೆ.
ಗುರುವಾರ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಬಿ ಗಣೇಶ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಿದ್ದಾಪುರ, ಫೆ.20 : ವೀರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡುವಿನಲ್ಲಿ ನಿವೇಶನ ರಹಿತರು ನಡೆಸುತ್ತಿರುವ ಪ್ರತಿಭಟನೆ 48 ದಿನ ಪೂರೈಸಿದೆ.
ಗುರುವಾರ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಬಿ ಗಣೇಶ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಿದ್ದಾಪುರ ಸಂತ್ರಸ್ತರ ನಿವೇಶನ ಹೋರಾಟ ಸಮಿತಿಯ ಪ್ರಮುಖರಾದ ರೆಜಿತ್ ಕುಮಾರ್ ಗುಹ್ಯ, ಯಮುನಾ, ಜೆಡಿಎಸ್ ಪಕ್ಷದ ಪ್ರಮುಖರಾದ ಇಸ್ಮಾಯಿಲ್, ಸುನಿಲ್, ಸ್ಥಳೀಯ ಹೋರಾಟ ಸಮಿತಿಯ ಪಳನಿ ಪ್ರಕಾಶ್ ಸೇರಿದಂತೆ ಮತ್ತಿತರರು ಇದ್ದರು.